ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 08 ಸೀನಿಯರ್ ಡಿಫೆನ್ಸ್ ಬ್ಯಾಂಕಿಂಗ್ ಮತ್ತು ಡಿಫೆನ್ಸ್ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕ 04/02/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 08
ಸೀನಿಯರ್ ಡಿಫೆನ್ಸ್ ಬ್ಯಾಂಕಿಂಗ್ - 01
ಡಿಫೆನ್ಸ್ ಬ್ಯಾಂಕಿಂಗ್ - 07
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ತದನಂತರ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ
ಸೀನಿಯರ್ ಡಿಫೆನ್ಸ್ ಬ್ಯಾಂಕಿಂಗ್ - 60 ವರ್ಷ
ಡಿಫೆನ್ಸ್ ಬ್ಯಾಂಕಿಂಗ್ - 58 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments