Loading..!

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿoದ ಅರ್ಜಿ ಆಹ್ವಾನ
Tags: Degree
Published by: Bhagya R K | Date:14 ಜನವರಿ 2025
not found

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 09 ಆಫೀಸ್ ಅಸಿಸ್ಟೆಂಟ್, ಗ್ರಾಹಕ ಸೇವಾ ಸಹಾಯಕ ಸೇರಿದಂತೆ ಇತರ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  9
Application Start Date:  14 ಜನವರಿ 2025
Application End Date:  24 ಜನವರಿ 2025
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕ್ರೀಡಾ ಪ್ರದರ್ಶನ/ಕ್ಷೇತ್ರ ಪ್ರಯೋಗಗಳು ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೊನೆಯ ದಿನಾಂಕ 24 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ :
Chief Manager (Recruitment Section), Human Resources Division, Punjab National Bank,
Corporate Office, 1st Floor, West Wing, Plot No. 4, Sector 10,
Dwarka, New Delhi-110075 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ PUC ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* OBC ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ
* ಎಸ್.ಸಿ / ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ

Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,500/- ರೂ ಗಳಿಂದ 64,480/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

To Download Official Notification

Comments