Loading..!

ಪ್ರತಿಷ್ಠಿತ ಪುಣೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree PG
Published by: Rukmini Krushna Ganiger | Date:10 ಆಗಸ್ಟ್ 2021
not found
ಪುಣೆ ಜಿಲ್ಲೆಯ ಪ್ರಮುಖ ರಾಜ್ಯ ಸರ್ಕಾರಿ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಪ್ರತಿಷ್ಠಿತ ಪುಣೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 16/08/2021 ರೊಳಗೆ ಅರ್ಜಿ ಸಲ್ಲಿಸಬಹುದು.
No. of posts:  356
Application Start Date:  9 ಆಗಸ್ಟ್ 2021
Application End Date:  16 ಆಗಸ್ಟ್ 2021
Selection Procedure: - ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುವದು.
Qualification:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿ ಶುಲ್ಕ : ರೂ. 885/-
Age Limit: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು: 21 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 38 ವರ್ಷಗಳು

* ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯವಾಗುತ್ತದೆ.  
Employment Type: FULL_TIME
Hiring Organization: KPSC Vaani https://www.kpscvaani.com
Work Location: Pune, Maharastra, KA,
To Download the Official Notification
Related Tags: Degree PG

Comments