ಉಡುಪಿ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಾತಿ ಬಗ್ಗೆ
| Date:5 ಜನವರಿ 2019
ಉಲ್ಲೇಖದ ಗೌರವಾನ್ವಿತ ಉಚ್ಚ ನ್ಯಾಯಾಲಯ ಪತ್ರದಂತೆ, ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
No. of posts: 15
Application Start Date: 6 ಮಾರ್ಚ್ 2018
Application End Date: 26 ಮಾರ್ಚ್ 2018
Work Location: ಉಡುಪಿ
Selection Procedure: ಅರ್ಹತಾ ಪರೀಕ್ಷೆ ಮತ್ತು ಸಂದರ್ಶನ
Qualification: ಏಳನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ಕನ್ನಡ ಓದಲು ಬರೆಯಲು ತಿಳಿದಿರಬೇಕು.
Fee: ಸಾಮಾನ್ಯ ವರ್ಗ,2ಎ, 2ಬಿ, 3ಎ, 3ಬಿ - ರೂ 200/-
ಪ.ಜಾತಿ, ಪ.ಪಂಗಡ, ಪ್ರವರ್ಗ - 1 ರೂ 100/-
ಪ.ಜಾತಿ, ಪ.ಪಂಗಡ, ಪ್ರವರ್ಗ - 1 ರೂ 100/-
Age Limit: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಬ್ಯರ್ಥಿಯು
(1) ಕನಿಷ್ಟ 18 ವರ್ಷ ಪೂರೈಸತಕ್ಕದ್ದು.
(2) ಗರಿಷ್ಠ ವಯೋಮಿತಿ
ಸಾಮಾನ್ಯ ವರ್ಗ - 35 ವರ್ಷ
2ಎ, 2ಬಿ, 3ಎ, 3ಬಿ - 38 ವರ್ಷ
ಪ.ಜಾತಿ, ಪ.ಪಂಗಡ, ಪ್ರವರ್ಗ - 1 40 ವರ್ಷ
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯಸ್ಸು ಮೀರಿರಕೂಡದು.
(1) ಕನಿಷ್ಟ 18 ವರ್ಷ ಪೂರೈಸತಕ್ಕದ್ದು.
(2) ಗರಿಷ್ಠ ವಯೋಮಿತಿ
ಸಾಮಾನ್ಯ ವರ್ಗ - 35 ವರ್ಷ
2ಎ, 2ಬಿ, 3ಎ, 3ಬಿ - 38 ವರ್ಷ
ಪ.ಜಾತಿ, ಪ.ಪಂಗಡ, ಪ್ರವರ್ಗ - 1 40 ವರ್ಷ
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯಸ್ಸು ಮೀರಿರಕೂಡದು.
Pay Scale: 9600-200-12000-250-13000-300-14200-350-14550

Comments