Loading..!

ಪಿಇಎಸ್ ಎಂಜಿನಿಯರಿಂಗ್ ಕಾಲೇಜು ಮಂಡ್ಯ ಇಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:12 ಡಿಸೆಂಬರ್ 2019
not found
ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಅಡಿಯಲ್ಲಿನ ಸ್ವಾಯತ್ತ ಸಂಸ್ಥೆಯಾಗಿರುವ ಪಿಇಎಸ್ ಎಂಜಿನಿಯರಿಂಗ್ ಕಾಲೇಜು ಮಂಡ್ಯ ಇಲ್ಲಿ ಖಾಲಿ ಇರುವ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗಕ್ಕೆ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ರೂಪಾಯಿ 600ಗಳ ಅರ್ಜಿ ಶುಲ್ಕವನ್ನು ಡಿಡಿ ಅಥವಾ ನೇರವಾಗಿ ನಗದು ವಿಭಾಗದಲ್ಲಿ ಪಾವತಿಸಿ, ಅರ್ಜಿ ನಮೂನೆಯನ್ನು ಪಡೆದು ದಿನಾಂಕ 26 ಡಿಸೆಂಬರ್ 2019 ರೊಳಗಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲೆಯೊಡನೆ ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಖುದ್ದು ಅಥವಾ ಅಂಚೆ ಮೂಲಕ ಈ ವಿಳಾಸಕ್ಕೆ ಕಳುಹಿಸಿಕೊಡತಕ್ಕದ್ದು.
ವಿಳಾಸ :
ಪ್ರಾಂಶುಪಾಲರು,
ಪಿಇಎಸ್ ಇಂಜಿನಿಯರಿಂಗ್ ಕಾಲೇಜು,
ಮಂಡ್ಯ -571401

ಈ ಹುದ್ದೆಗಳು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರೊಡಕ್ಷನ್ ಸ್ಟ್ರೀಮ್, ಥರ್ಮಲ್ ಸ್ಟೀಮ್, ಡಿಸೈನ್ ಸ್ಟ್ರೀಮ್, ಮ್ಯಾನೇಜ್ಮೆಂಟ್ ಸ್ಟ್ರೀಮ್ ಗಳಲ್ಲಿ ಖಾಲಿ ಇರುತ್ತವೆ
No. of posts:  5
Application Start Date:  11 ಡಿಸೆಂಬರ್ 2019
Application End Date:  26 ಡಿಸೆಂಬರ್ 2019
Work Location:  ಪಿಇಎಸ್ ಇಂಜಿನಿಯರಿಂಗ್ ಕಾಲೇಜು, ಮಂಡ್ಯ
Selection Procedure: ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಬಿಇ/ಬಿಟೆಕ್ ಮತ್ತು ಎಂಇ/ಎಂಟೆಕ್ ಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರಬೇಕು.
Pay Scale: AICTE ನಿಯಮಾವಳಿ ಮತ್ತು PET ವೇತನ ಶ್ರೇಣಿ ಅನುಸಾರ ವೇತನ ನೀಡಲಾಗುವುದು
to download official notification

Comments