Loading..!

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Published by: Tajabi Pathan | Date:16 ನವೆಂಬರ್ 2022
not found

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ  800 ಕ್ಷೇತ್ರ ಇಂಜಿನಿಯರ್ ಮತ್ತು ಕ್ಷೇತ್ರ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್‌ಲೈನ್ ಮೂಲಕ 11/12/2022ರೊಳಗೆ ಅರ್ಜಿ ಸಲ್ಲಿಸತಕ್ಕದ್ದು.
ಹುದ್ದೆಗಳ ವಿವರ : 800
 - ಫೀಲ್ಡ್ ಇಂಜಿನಿಯರ್ (ಎಲೆಕ್ಟ್ರಿಕಲ್)- 50 ಹುದ್ದೆಗಳು
 - ಫೀಲ್ಡ್ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್) - 15 ಹುದ್ದೆಗಳು 
 - ಫೀಲ್ಡ್ ಇಂಜಿನಿಯರ್ (ಐಟಿ)- 15 ಹುದ್ದೆಗಳು
 - ಕ್ಷೇತ್ರ ಮೇಲ್ವಿಚಾರಕ (ವಿದ್ಯುತ್)- 480 ಹುದ್ದೆಗಳು 
 - ಕ್ಷೇತ್ರ ಮೇಲ್ವಿಚಾರಕರು (ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ)- 240 ಹುದ್ದೆಗಳು 
 - ಒಟ್ಟು 800 ಹುದ್ದೆಗಳು

No. of posts:  800
Application Start Date:  15 ನವೆಂಬರ್ 2022
Application End Date:  11 ಡಿಸೆಂಬರ್ 2022
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ BE/B.Tech/ BSC/ಡಿಪ್ಲೋಮಾವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Fee:

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕ್ಷೇತ್ರ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 400/-ರೂ 
ಕ್ಷೇತ್ರ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 11/12/2022 ರ ಅನ್ವಯ ಗರಿಷ್ಟ 29 ವರ್ಷ ವಯೋಮಿತಿಯನ್ನು ಹೊಂದಿರಬೇಕು. 
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

Pay Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments