Loading..!

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ
Published by: Bhagya R K | Date:7 ಅಕ್ಟೋಬರ್ 2023
not found

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 20 ಕ್ಷೇತ್ರ ಮೇಲ್ವಿಚಾರಕ (ವಿದ್ಯುತ್) ಮತ್ತು ಕ್ಷೇತ್ರ ಮೇಲ್ವಿಚಾರಕ (ಸಿವಿಲ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್‌ಲೈನ್ ಮೂಲಕ 16/10/2023 ರೊಳಗೆ ಅರ್ಜಿ ಸಲ್ಲಿಸತಕ್ಕದ್ದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 
ಹುದ್ದೆಗಳ ವಿವರ : 20
ಕ್ಷೇತ್ರ ಮೇಲ್ವಿಚಾರಕ (ವಿದ್ಯುತ್) - 18
ಕ್ಷೇತ್ರ ಮೇಲ್ವಿಚಾರಕ (ಸಿವಿಲ್) - 02

No. of posts:  20
Application Start Date:  7 ಅಕ್ಟೋಬರ್ 2023
Application End Date:  16 ಅಕ್ಟೋಬರ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವದರ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ Diploma/ B.Tech/ M.Tech/ BE ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕೆ ಅನ್ವಯವಾಗಿ ಗರಿಷ್ಟ 26 ವರ್ಷ ವಯೋಮಿತಿಯನ್ನು ಹೊಂದಿರಬೇಕು. 
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Diploma Engineering

Comments