Loading..!

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ
Published by: Bhagya R K | Date:19 ಅಕ್ಟೋಬರ್ 2023
not found

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 184 ಇಂಜಿನಿಯರ್ ಟ್ರೇನಿ (ವಿದ್ಯುತ್) ಮತ್ತು ಇಂಜಿನಿಯರ್ ಟ್ರೇನಿ (ಸಿವಿಲ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್‌ಲೈನ್ ಮೂಲಕ 10/11/2023 ರೊಳಗೆ ಅರ್ಜಿ ಸಲ್ಲಿಸತಕ್ಕದ್ದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 

ಹುದ್ದೆಗಳ ವಿವರ : 184
ಇಂಜಿನಿಯರ್ ಟ್ರೇನಿ (ವಿದ್ಯುತ್) - 144
ಇಂಜಿನಿಯರ್ ಟ್ರೇನಿ (ಸಿವಿಲ್) - 28
ಇಂಜಿನಿಯರ್ ಟ್ರೇನಿ (ಎಲೆಕ್ಟ್ರಾನಿಕ್ಸ್) - 06
ಇಂಜಿನಿಯರ್ ಟ್ರೇನಿ (ಕಂಪ್ಯೂಟರ್ ಸೈನ್ಸ್) - 06

No. of posts:  184
Application Start Date:  20 ಅಕ್ಟೋಬರ್ 2023
Application End Date:  10 ನವೆಂಬರ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು  ಶಾರ್ಟ್-ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ನಡೆಸುವದರ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ B.Tech/ M.Tech/ B.Sc/ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕೆ ಅನ್ವಯವಾಗಿ ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು. 
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Degree Engineering

Comments