ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:26 ಡಿಸೆಂಬರ್ 2024

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 25 ಕಂಪನಿ ಸೆಕ್ಯೂರೇಟರಿ ಪ್ರೊಫೆಶನಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 25
Application Start Date: 26 ಡಿಸೆಂಬರ್ 2024
Application End Date: 16 ಜನವರಿ 2025
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ನೇಮಕಾತಿ ಅಧಿಸೂಚನೆ ನೇರ ಸಂದರ್ಶನವನ್ನು ನಡೆಸುವ ಮೂಲಕ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಇತರ ಅಭ್ಯರ್ಥಿಗಳಿಗೆ: ₹400/- ರೂ
SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 29 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
PWBD ಅಭ್ಯರ್ಥಿಗಳಿಗೆ: 10 ವರ್ಷಗಳು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments