Loading..!

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:20 ಜುಲೈ 2024
not found

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಆಫೀಸರ್ ಟ್ರೇನಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ07 ಆಗಸ್ಟ್ 2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  43
Application Start Date:  19 ಜುಲೈ 2024
Application End Date:  7 ಆಗಸ್ಟ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ, ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಹುದ್ದೆಗಳ ವಿವರ : 43
Officer Trainee(Finance) : 39
Officer Trainee(Co Secy)  : 4

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ CA / ICWA (CMA) ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. SC/ST/PwBD/Ex-SM/DESM ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕೆ ಅನ್ವಯವಾಗಿ ಗರಿಷ್ಟ 28 ವರ್ಷ ವಯೋಮಿತಿಯನ್ನು ಮೀರಿರಬಾರದು. 
ವಯೋಮಿತಿ ಸಡಿಲಿಕೆ :
a) OBC(NCL) ಅಭ್ಯರ್ಥಿಗಳಿಗೆ : 3 ವರ್ಷ 
b) SC/ST ಅಭ್ಯರ್ಥಿಗಳಿಗೆ : 5 ವರ್ಷ
c) PwBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.  

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments