Loading..!

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:13 ನವೆಂಬರ್ 2024
not found

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ802 ಡಿಪ್ಲೊಮಾ ಟ್ರೈನಿ (ಎಲೆಕ್ಟ್ರಿಕಲ್), ಡಿಪ್ಲೊಮಾ ಟ್ರೈನಿ (ಸಿವಿಲ್), ಜೂನಿಯರ್ ಆಫೀಸರ್ ಟ್ರೈನಿ (HR) ಮತ್ತು ಜೂನಿಯರ್ ಆಫೀಸರ್ ಟ್ರೈನಿ (F&A) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  802
Application Start Date:  24 ಅಕ್ಟೋಬರ್ 2024
Application End Date:  19 ನವೆಂಬರ್ 2024
Last Date for Payment:  19 ನವೆಂಬರ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ನೇಮಕಾತಿ ಅಧಿಸೂಚನೆ ಪ್ರಕಾರ ಲಿಖಿತ ಪರೀಕ್ಷೆ ಕಂಪ್ಯೂಟರ್ ಕೌಶಲ್ಯ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 802 ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು12 ನವೆಂಬರ್ 2024 ರವರಿಗೆ ನಿಗದಿಪಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19-ನವೆಂಬರ್-2024ರ ವರೆಗೆ ಅರ್ಜಿ ಸಲ್ಲಿಸಲು ಹೆಚ್ಚುವರಿ ಅವಕಾಶ ನೀಡಲಾಗಿದೆ. 


ಹುದ್ದೆಗಳ ವಿವರ : 802
ಡಿಪ್ಲೊಮಾ ಟ್ರೈನಿ (ಎಲೆಕ್ಟ್ರಿಕಲ್) - 600
ಡಿಪ್ಲೊಮಾ ಟ್ರೈನಿ (ಸಿವಿಲ್) - 66
ಜೂನಿಯರ್ ಆಫೀಸರ್ ಟ್ರೈನಿ (HR) - 79
ಜೂನಿಯರ್ ಆಫೀಸರ್ ಟ್ರೈನಿ (F&A) - 35
ಸಹಾಯಕ ಟ್ರೇನಿ (F&A) - 22


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-11-2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 19-11-2024

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೊಮಾ, CA/ CMA, B.Com, BBA/ BBM/ BBS, BE/ B.Tech, ME/ M.Tech,  ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಇತರ ಅಭ್ಯರ್ಥಿಗಳಿಗೆ: ₹500/- ರೂ  
SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು. 
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
PWBD ಅಭ್ಯರ್ಥಿಗಳಿಗೆ: 10 ವರ್ಷಗಳು

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
To Download the official notification for date Extended
Related Tags: Degree

Comments