ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 1110 ಶಿಶುಕ್ಷು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Rukmini Krushna Ganiger | Date:24 ಜುಲೈ 2021

- ಭಾರತೀಯ ಸರ್ಕಾರಿ ವಿದ್ಯುತ್ ಮಂಡಳಿ ಮತ್ತು ಮಹಾರತ್ನ ಸಾರ್ವಜನಿಕ ವಲಯದ ಉದ್ಯಮವಾದ ಮತ್ತು ಭಾರತ ಸರ್ಕಾರದ ವಿದ್ಯುತ್ ಸಚಿವಾಲಯದ ಒಡೆತನದಲ್ಲಿರುವ ಹಾಗೂ ಮುಖ್ಯವಾಗಿ ಭಾರತದ ವಿವಿಧ ರಾಜ್ಯಗಳಲ್ಲಿ ಬೃಹತ್ ವಿದ್ಯುತ್ ರವಾನೆಯಲ್ಲಿ ತೊಡಗಿರುವ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 1110 ಶಿಶುಕ್ಷು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ದಿನಾಂಕ :20/08/2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 1110
Application Start Date: 23 ಜುಲೈ 2021
Application End Date: 20 ಆಗಸ್ಟ್ 2021
Work Location: India
Qualification: - ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೊಮಾದಲ್ಲಿ ಬಿ.ಇ / ಬಿ.ಟೆಕ್ / ಎಂ.ಇ / ಎಂ.ಟೆಕ್ ಪದವಿಯನ್ನು ಹೊಂದಿರಬೇಕು.
Age Limit: - ನೇಮಕಾತಿ ನಿಯಮಾನುಸಾರ ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Pay Scale: - ಅರ್ಹ ಅಭ್ಯರ್ಥಿಗಳಿಗೆ ರೂಪಾಯಿ 11,000/-ರಿಂದ ರೂಪಾಯಿ 15,000/- ರವರೆಗೆ ಪ್ರೋತ್ಸಾಹ ಧನ ನೀಡಲಾಗುವುದು.





Comments