ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ (pgcil) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ 1035 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕವಾದ 31-07-2023 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
-ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ/ ಬಿ.ಇ / ಬಿ.ಟೆಕ್ / ಎಂ.ಇ / ಎಂ.ಟೆಕ್ ಪದವಿಯನ್ನು ಹೊಂದಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 13,500/- ರೂ ಗಳಿಂದ 17,500/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
- ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ





Comments