ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:20 ಜೂನ್ 2021

ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕವಾದ : 29-06-2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
* ಹುದ್ದೆಗಳ ವಿವರ :
ಡಿಪ್ಲೊಮಾ ಟ್ರೇನಿ (ಎಲೆಕ್ಟ್ರಿಕಲ್) - 35
* ಪ್ರಮುಖ ದಿನಾಂಕಗಳು :
- ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09.06.2021
- ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮುಕ್ತಾಯ ದಿನಾಂಕ : 29.06.2021
- ಲಿಖಿತ ಪರೀಕ್ಷೆಯ ದಿನಾಂಕ : 22.08.2021
No. of posts: 35
Application Start Date: 9 ಜೂನ್ 2021
Application End Date: 29 ಜೂನ್ 2021
Selection Procedure: - ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: - ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೊಮಾದಲ್ಲಿ ಬಿ.ಇ / ಬಿ.ಟೆಕ್ / ಎಂ.ಇ / ಎಂ.ಟೆಕ್ ಪದವಿಯನ್ನು ಹೊಂದಿರಬೇಕು.
Fee: - ಎಸ್.ಸಿ / ಎಸ್.ಟಿ / ಪಿಡಬ್ಲ್ಯೂಡಿ ಮತ್ತು ಎಕ್ಸ್-ಎಸ್.ಎಂ. ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲ ಅಭ್ಯರ್ಥಿಗಳು Rs 300 / - + ಟ್ರಾನ್ಸಾಕ್ಷನ ಶುಲ್ಕವನ್ನು ಪಾವತಿಸಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments