ಪ್ರಜಾವಾಣಿ ದಿನಪತ್ರಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:30 ಆಗಸ್ಟ್ 2019

ಪ್ರಜಾವಾಣಿ ಕನ್ನಡ ದಿನಪತ್ರಿಕೆಯಲ್ಲಿ ಟ್ರೈನಿ ಉಪ ಸಂಪಾದಕ / ವರದಿಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು : * ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. * 25 ವರ್ಷ ವಯೋಮಿತಿ ಯೊಳಗಿನವರಾಗಿರಬೇಕು. * ಕನ್ನಡದಲ್ಲಿ ಸುಲಲಿತವಾಗಿ ಬರೆಯುವ ಸಾಮರ್ಥ್ಯ ಹೊಂದಿರಬೇಕು. * ಪ್ರಚಲಿತ ವಿಷಯ, ಕಲೆ, ಸಾಹಿತ್ಯ, ವಿಜ್ಞಾನ, ಅರ್ಥಶಾಸ್ತ್ರ, ಕಾನೂನು, ರಾಜಕೀಯ, ವಿಷಯಗಳಲ್ಲಿ ಜ್ಞಾನವನ್ನು ಹೊಂದಿದವರಾಗಿರಬೇಕು * ಒಂದು ಅಥವಾ ಎರಡು ವರ್ಷಗಳ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು ಈ ಮೇಲಿನ ಅರ್ಹತೆಗಳು ಹೊಂದಿರುವಂತಹ ಅಭ್ಯರ್ಥಿಗಳು ಹೆಸರು, ವಿಳಾಸ, ವಿದ್ಯಾರ್ಹತೆ, ಅನುಭವದ ವಿವರಗಳನ್ನು ಹೊಂದಿರುವಂತಹ ಅರ್ಜಿಯನ್ನು(Bio-Data) ಈ ಕೂಡಲೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅಥವಾ ಇ ಮೇಲ್ ವಿಳಾಸಕ್ಕೆ ಕಳುಹಿಸಿ ಕೊಡಬೇಕು Manager (Recruitment), The Printers(Mysore) private ltd, number 75, Mahatma Gandhi Road, Bengaluru-560001 Email: careers@prajavani.co.in * ಅಭ್ಯರ್ಥಿಗಳು ಅರ್ಜಿಯನ್ನು ಈ ಕೂಡಲೇ ಸಲ್ಲಿಸುವದು ಉತ್ತಮ (ಕೆಲವೇ ದಿನಗಳ ಕಾಲಾವಕಾಶವಿದೆ)
Application Start Date: 30 ಆಗಸ್ಟ್ 2019
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,






Comments