'ಪ್ರಸಾರ ಭಾರತಿ'ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Rukmini Krushna Ganiger | Date:6 ಡಿಸೆಂಬರ್ 2021

- ಭಾರತದ ಸಾರ್ವಜನಿಕ ಪ್ರಸಾರಕವಾಗಿರುವ, ನವದೆಹಲಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸಂಸತ್ತಿನ ಕಾಯಿದೆಯಿಂದ ಸ್ಥಾಪಿಸಲ್ಪಟ್ಟ ಶಾಸನಬದ್ಧ ಸ್ವಾಯತ್ತ ಸಂಸ್ಥೆಯಾಗಿರುವ 'ಪ್ರಸಾರ ಭಾರತಿ'ಯಲ್ಲಿ ಖಾಲಿ ಇರುವ ಸಮಾಲೋಚಕ/ಹಿರಿಯ ಸಲಹಾ ಸಂಪಾದಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ದಿನಾಂಕ : 15/11/2021 ರಂದು ಪ್ರಾರಂಭಗೊಂಡು ಮತ್ತು ದಿನಾಂಕ :31/12/2021 ರಂದು ಕೊನೆಗೊಳ್ಳುತ್ತದೆ.
Application Start Date: 15 ನವೆಂಬರ್ 2021
Application End Date: 31 ಡಿಸೆಂಬರ್ 2021
Work Location: India
Selection Procedure: - ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: - ಹುದ್ದೆಗಳಿಗೆ ಅನುಗುಣವಾಗಿ ಅಂಗೀಕೃತ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಪತ್ರಿಕೋದ್ಯಮದಲ್ಲಿ ಪಿಜಿ ಪದವಿ/ಪಿಜಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
- ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.
Pay Scale: - ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಸಾರವಾಗಿ ಅಧಿಕೃತ ಅಧಿಸೂಚನೆಯಂತೆ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments