ಪ್ರಸಾರ್ ಭಾರತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:12 ಎಪ್ರಿಲ್ 2020

ಪ್ರಸಾರ ಭಾರತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಏಪ್ರಿಲ್ 15, 2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ: ಅಭ್ಯರ್ಥಿಗಳು ಅಧಿಸೂಚನೆ ಜೊತೆಯಲ್ಲಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಸ್ವವಿವರಗಳ್ನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 15,2020ರೊಳಗೆ ತಲುಪಿಸಬೇಕಿರುತ್ತದೆ.
ಕಚೇರಿಯ ವಿಳಾಸ: ನಿರ್ದೇಶಕರು, ರೂಂ.ನಂ. 664. 6ನೇ ಮಹಡಿ, 'ಎ' ವಿಂಗ್, ಶಾಸ್ತ್ರಿ ಭವನ್, ನವದೆಹಲಿ.

Application Start Date: 12 ಎಪ್ರಿಲ್ 2020
Application End Date: 15 ಎಪ್ರಿಲ್ 2020
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ತಯಾರಿಸಿ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಪದವಿ ಅಥವಾ ಎಂಬಿಎ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು ವೃತ್ತಿಯಲ್ಲಿ ಅನುಭವವುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,000/- ರಿಂದ 79,000/-ರೂ ವೇತನವನ್ನು ನೀಡಲಾಗುವುದು.

Comments