ಪ್ರಸಾರ್ ಭಾರತಿಯಲ್ಲಿ 60 ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಹರಿಂದ ಅರ್ಜಿಗಳನ್ನೂ ಆಹ್ವಾನಿಸಲಾಗಿದೆ
| Date:24 ಜುಲೈ 2019

ಪ್ರಸಾರ್ ಭಾರತಿಯಲ್ಲಿ 60 ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಪ್ರಸಾರ್ ಭಾರತಿಯ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೆಳಲಾಗಿರುವ ಮಾಹಿತಿಯನ್ನು ಸರಿಯಾದ ಕ್ರಮದಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಕೊನೆಯ ದಿನಾಂಕ ಆಗಸ್ಟ್ 6,2019ರೊಳಗೆ ಪೋಸ್ಟ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 60
Application Start Date: 14 ಜುಲೈ 2019
Application End Date: 6 ಆಗಸ್ಟ್ 2019
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಎಂಬಿಎ(MBA) ಅಥವಾ ಸ್ನಾತಕೋತ್ತರ ಡಿಪ್ಲೋಮಾ(PG Diploma) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವ ಅಗತ್ಯತೆ ಇರುವದಿಲ್ಲ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು
Pay Scale: * ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ಮತ್ತು
* ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಗ್ರೇಡ್ -1 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,000/-ರೂ ವೇತನವನ್ನು ನಿಗದಿಪಡಿಸಲಾಗಿದೆ
* ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಗ್ರೇಡ್ -1 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,000/-ರೂ ವೇತನವನ್ನು ನಿಗದಿಪಡಿಸಲಾಗಿದೆ





Comments