Loading..!

ಪದವಿ ಪಾಸಾದ ಅಭ್ಯರ್ಥಿಗಳಿಗೆ ಇದೀಗ Good News - ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ನಾವಲಗಿಯಲ್ಲಿವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ!
Tags: Degree
Published by: Yallamma G | Date:1 ನವೆಂಬರ್ 2025
not found

ಪದವಿ ಪಾಸಾದ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ! ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ನಾವಲಗಿಯಲ್ಲಿ ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ ನಡೆಯಲಿದೆ.  


                   ಈಗ ಬ್ಯಾಂಕ್ ಉದ್ಯೋಗದಲ್ಲಿ ಸ್ಥಿರತೆ ಮತ್ತು ಭದ್ರತೆ ಬಯಸುತ್ತಿದ್ದೀರಾ? ನಿಮ್ಮ ಅವಕಾಶ ಇಲ್ಲಿದೆ!  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ನಾವಲಗಿಯಲ್ಲಿ 3 ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ - ಈ ಮಾಹಿತಿ ನಿಮ್ಮ ಬದುಕನ್ನೇ ಬದಲಾಯಿಸಬಹುದು. ಕೆಲವೇ ದಿನಗಳಲ್ಲಿ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಮುಗಿಯಲಿದೆ. ಯಾವುದೇ ಪದವಿಯನ್ನು ಪಾಸಾದ ಅಭ್ಯಥಿಗಳಿಗೆ ಸರ್ಕಾರಿ ಕೆಲಸ ಪಡೆಯಲು ಇದೊಂದು ಸುವರ್ಣಾವಕಾಶ!


         🏦 ಸಾರ್ವಜನಿಕ ಕ್ಷೇತ್ರದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ನಾವಲಗಿಯು 2025-26ನೇ ಸಾಲಿಗಾಗಿ ವಿವಿಧ ವೇತನ ಶ್ರೇಣಿಯ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಟ್ಟು 3 ಕ್ಲರ್ಕ್, ಸೇಲ್ಸಮೆನ್ ಮತ್ತು ಸಿಪಾಯಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಿದೆ. ಭಾರತದೆಲ್ಲೆಡೆ ಸರ್ಕಾರಿ ಬ್ಯಾಂಕ್ ಉದ್ಯೋಗವನ್ನು ಬಯಸುವವರಿಗೆ ಇದು ದೊಡ್ಡ ಅವಕಾಶವಾಗಿದೆ.


                   ಬ್ಯಾಂಕ್ ಉದ್ಯೋಗಕ್ಕಾಗಿ ನಿರೀಕ್ಷಿಸುತ್ತಿರುವ ಯುವಕರಿಗೆ ಇದು ಅಸಾಧಾರಣ ಅವಕಾಶ. ಪದವಿ ಪಾಸಾದ ಯುವಕ ಯುವತಿಯರಿಗೆ ಇದು ಉಜ್ವಲ ಅವಕಾಶವಾಗಿದ್ದು, ಇದು ನಿಮ್ಮ ಸರ್ಕಾರ ಉದ್ಯೋಗದ ಕನಸು ಸಾಕಾರಗೊಳಿಸಬಹುದಾದ ಸನ್ನಿವೇಶವಾಗಿದೆ. ಉತ್ಸಾಹಿ ಮತ್ತು ಅರ್ಹ ಭಾರತದ ಅಭ್ಯರ್ಥಿಗಳಿಂದ ಮಾತ್ರ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು2025/11/21ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


📌ಹುದ್ದೆಗಳ ಪ್ರಮುಖ ವಿವರಗಳು : 


🏛️ಬ್ಯಾಂಕ್ ಹೆಸರು:  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ನಾವಲಗಿಯಲ್ಲಿ
🧾ಒಟ್ಟು ಹುದ್ದೆಗಳು: 3
👨‍💼ಹುದ್ದೆಯ ಹೆಸರು: ಕ್ಲರ್ಕ್, ಸೇಲ್ಸಮೆನ್ ಮತ್ತು ಸಿಪಾಯಿ    
📍ಉದ್ಯೋಗ ಸ್ಥಳ: ಕರ್ನಾಟಕ 
💰ವೇತನ ಶ್ರೇಣಿ: ₹44,425 – ₹83,7000 ಪ್ರತಿಮಾಸ

Application End Date:  21 ನವೆಂಬರ್ 2025
Selection Procedure:

📌 ಹುದ್ದೆಗಳ ವಿವರ : 3
ಕ್ಲರ್ಕ್ :1 
ಸೇಲ್ಸಮೆನ್ : 1 
ಸಿಪಾಯಿ : 1


🎓ಅರ್ಹತಾ ಮಾನದಂಡ :
ಕ್ಲರ್ಕ್ ಮತ್ತು ಸೇಲ್ಸಮೆನ್ : ಭಾರತದ ಕಾನೂನಿನ ಅಡಿಯಲ್ಲಿ ಪದವಿ ಉತ್ತೀರ್ಣರಾಗಿರಬೇಕು. ಸ್ಥಾಪನೆಯಾದ ಯಾವುದೇ ವಿಶ್ವವಿದ್ಯಾನಿಲಯದಲ್ಲಿ ಪದವಿ ಉತ್ತೀರ್ಣರಾಗಿರಬೇಕು. 
ಸಿಪಾಯಿ : SSLCಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.


⏳ ವಯಸ್ಸಿನ ಮಿತಿ:  ಅರ್ಜಿಯನ್ನು ಸ್ವೀಕರಿಸಲು ನಿಗಧಿ ಪಡಿಸಿರುವ ಕೊನೆಯ ದಿನಾಂಕಕ್ಕೆ ಅರ್ಹ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ವರ್ಷ ಇದ್ದು,
1. ಸಾಮಾನ್ಯ ವರ್ಗ ಗರಿಷ್ಠ 35 ವರ್ಷ
2. ಹಿಂದುಳಿದ ಜಾತಿ ಅಥವಾ ಹಿಂದುಳಿದ ಸಮಾಜದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ(2ಎ, 2ಬಿ, 3ಎ, 3ಬಿ ವರ್ಗಗಳ ಅಭ್ಯರ್ಥಿಗಳು)
3. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ -1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ


💰ಅರ್ಜಿ ಶುಲ್ಕ:  ಅರ್ಜಿಯೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಸಾಮಾನ್ಯ ಅಭ್ಯರ್ಥಿಗಳು / ಹಿಂದುಳಿದ ಅಭ್ಯರ್ಥಿಗಳು 1000/- ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ - ಅಭ್ಯರ್ಥಿಗಳು 500/-ಸಂಘದ ಖಾತೆಗೆ ನೇರವಾಗಿ ಡಿಡಿಯನ್ನು ಮುಖ್ಯ ಕಾರ್ಯನಿರ್ವಾಹಕರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ನಾವಲಗಿ, ತಾ॥ ರಬಕವಿ ಬನಹಟ್ಟಿ, ಜಿ ಬಾಗಲಕೋಟ ಸ್ಥಳದಲ್ಲಿ ಸಂದಾಯವಾಗುವಂತೆ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಬೇಕು. 


📌ಅರ್ಜಿ ಸಲ್ಲಿಸುವ ವಿಳಾಸ : 
 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ನಾವಲಗಿ ತಾ।। ರಬಕವಿಬನಹಟ್ಟಿ ಜಿ|| ಬಾಗಲಕೋಟ ಪಿನ್ ಕೋಡ್ 587311 ಈ ವಿಳಾಸಕ್ಕೆ ದಿನಾಂಕ:- 21-11-2025 ರ ಸಾಯಂಕಾಲ 5-00 ಘಂಟೆಯ ಒಳಗಾಗಿ ಖುದ್ದಾಗಿ ಅಥವಾ ಅಂಚೆಯ ಮುಖಾಂತರ ತಲುಪಿಸುವಂತೆ ಕಳುಹಿಸಿಕೊಡತಕ್ಕದ್ದು.


📝ಇತರೆ ಮಾನದಂಡಗಳು:-
1. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡದ ಜ್ಞಾನ. ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.
2. ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಹಾಗೂ ಕಂಪ್ಯೂಟರ್ ಸರ್ಟಿಫಿಕೇಟನ್ನು ಲಗತ್ತಿಸಬೇಕು. (ಸದರಿ ಮಾನದಂಡವು ಸಿಪಾಯಿ ಹುದ್ದೆಗೆ ಅನ್ವಯಿಸುವುದಿಲ್ಲ)
3. ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾದ ಅರ್ಜಿಯನ್ನು ಪ್ರತ್ಯೇಕವಾದ ಶುಲ್ಕದೊಂದಿಗೆ ಪಾವತಿಸಿ ಪ್ರತ್ಯೇಕ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸತಕ್ಕದ್ದು.
4. ಅಭ್ಯರ್ಥಿಗಳು ಅರ್ಹತೆ ಬಗ್ಗೆ ನೇಮಕಾತಿ ಸಮಿತಿಯ ಶಿಪಾರಸ್ಸು ಅಂತಿಮವಾಗಿರುತ್ತದೆ. ಅಂತಿಮ ಆಯ್ಕೆಯು ಆಡಳಿತ ಮಂಡಳಿಯ ಅನುಮೋದನೆಗೆ ಒಳಪಟ್ಟಿರುತ್ತದೆ.
5. ಅಪೂರ್ಣ ಮಾಹಿತಿ ಒಳಗೊಂಡಿರುವ ಹಾಗೂ ಅಗತ್ಯ ಪ್ರಮಾಣ ಪತ್ರಗಳು/ಭಾವಚಿತ್ರಗಳು/ಅರ್ಜಿ ಶುಲ್ಕವಿಲ್ಲದ ಅರ್ಜಿಗಳನ್ನು ಯಾವೂದೇ ಸೂಚನೆಯಿಲ್ಲದೆ ತಿರಸ್ಕರಿಸಲಾಗುವುದು.
6. ನಿಗದಿಪಡಿಸಿದ ದಿನಾಂಕದ ನಂತರ ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಹಾಗೂ ಅರ್ಜಿ ಶುಲ್ಕವನ್ನು ವಾಪಸ್ ಮಾಡಲಾಗುವುದಿಲ್ಲ. 7. ಈ ನೇಮಕಾತಿ ಪ್ರಕಟಣೆಯನ್ನು ಯಾವುದೇ ಹಂತದಲ್ಲಿ ಯಾವುದೇ ಕಾರಣ ನೀಡದೆ ಅಧಿಕಾರವನ್ನು ನೇಮಕಾತಿ ಸಮಿತಿಯು ಹೊಂದಿರುತ್ತದೆ. ಹಿಂದಕ್ಕೆ ಪಡೆಯುವ ಅಥವಾ ರದ್ದು ಪಡಿಸುವ
8. ಅರ್ಜಿ ನಮೂನೆಯನ್ನು ಸಂಘದ ಮುಖ್ಯ ಕಚೇರಿಯಲ್ಲಿ ಶುಲ್ಕ ರೂ:- 100/- ಗಳನ್ನು ಪಾವತಿಸಿ ಪಡೆಯತಕ್ಕದ್ದು.


📅 ಪ್ರಮುಖ ದಿನಾಂಕಗಳು :
=> ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 01-11-2025 
=> ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-11-2025 

To Download Official Notification
PACS Navalagi Recruitment 2025
Navalagi Cooperative Society Jobs 2025
Karnataka PACS Recruitment 2025
Primary Agricultural Credit Society Navalagi Jobs
ನಾವಲಗಿ ಸಹಕಾರಿ ಸಂಘ ಉದ್ಯೋಗಾವಕಾಶ 2025
PACS ನಾವಲಗಿ ಹುದ್ದೆ ಮಾಹಿತಿ
ಸಹಕಾರಿ ಸಂಘದಲ್ಲಿ ಸರ್ಕಾರಿ ಉದ್ಯೋಗ 2025
Navalagi PACS Job Notification
Karnataka Cooperative Bank Jobs 2025

Comments