Loading..!

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:29 ಜೂನ್ 2023
not found

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ 183 ಐಟಿ ಮ್ಯಾನೇಜರ್, ಲಾ ಮ್ಯಾನೇಜರ್, ಮತ್ತು ಐಟಿ ಆಫೀಸರ್,ರಿಸ್ಕ್ ಮ್ಯಾನೇಜರ್, ಚಾರ್ಟರ್ಡ್ ಅಕೌಂಟೆಂಟ್, ಡಿಜಿಟಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 12-07-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

No. of posts:  183
Application Start Date:  29 ಜೂನ್ 2023
Application End Date:  12 ಜುಲೈ 2023
Selection Procedure:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಲಿಖಿತ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳುB.E/ B.Tech/ MBA/ MCA / MSc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು

Fee:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ನಿಗದಿತ ಶುಲ್ಕವನ್ನು ಪಾವತಿಸಬೇಕಿರುತ್ತದೆ.
1) General ಮತ್ತು OBC ಅಭ್ಯರ್ಥಿಗಳು 1,003/- ರೂಗಳ ಮತ್ತು 
2)  SC/ST, PH ಅಭ್ಯರ್ಥಿಗಳು 177/-ರೂಗಳ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ಮತ್ತು ಗರಿಷ್ಠ 35 ವರ್ಷಗಳ ವಯಯೋಮಿತಿಯನ್ನು ಹೊಂದಿರಬೇಕು. 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Engineering

Comments