Loading..!

ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಲ್ಲಿ ಖಾಲಿ ಇರುವ 100 ಮ್ಯಾನೇಜರ್ ಸೆಕ್ಯುರಿಟಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:30 ಜನವರಿ 2021
not found
ಭಾರತದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಲ್ಲಿ ಖಾಲಿ ಇರುವ ಒಟ್ಟು 100 ಮ್ಯಾನೇಜರ್ ಸೆಕ್ಯುರಿಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಫೆಬ್ರವರಿ 15,2021ರೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅರ್ಜಿಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ವಿವರಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ತಲುಪುವಂತೆ ಸಲ್ಲಿಸಬೇಕು. 

ಕಚೇರಿ ವಿಳಾಸ: 

chief manager, HRM Division, 

Punjab national bank, corporate office plot no 4, 

sector 10, Dwarka, new delhi -110075

No. of posts:  100
Application Start Date:  27 ಜನವರಿ 2021
Application End Date:  13 ಫೆಬ್ರುವರಿ 2021
Work Location:  Across India
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಪದವಿ (Degree) ವಿದ್ಯಾರ್ಹತೆಯನ್ನು ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಲ್ಲ ಅಭ್ಯರ್ಥಿಗಳಿಗೆ 500/-ರೂ ಹಾಗೂ ಪ.ಜಾ/ಪ.ಪಂ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ದಿನಾಂಕ ಜನವರಿ 1,2021 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಟ 21 ವರ್ಷ ಮತ್ತು ಗರಿಷ್ಟ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 

- ಮೀಸಲಾತಿ ನಿಯಮಗಳಿಗನುಗುಣವಾಗಿ ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 48,170/- ರಿಂದ 69,810/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
To Download the Official Notification

Comments