ನೇಮಕಾತಿ ಮತ್ತು ಮೌಲ್ಯ ಮಾಪನ ಕೇಂದ್ರದಲ್ಲಿ ಖಾಲಿ ಇರುವ ಸೈoಟಿಸ್ಟ್ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:4 ಜೂನ್ 2022

ನೇಮಕಾತಿ ಮತ್ತು ಮೌಲ್ಯ ಮಾಪನ ಕೇಂದ್ರದಲ್ಲಿ(RAC)ವಿವಿಧ ಸೈoಟಿಸ್ಟ್ ಹುದ್ದೆಗಳನ್ನು ಭಾರ್ತಿ ಮಾಡಲು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು(DRDO)ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಪ್ರಜೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನಿಯಾಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 28/06/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
No. of posts: 58
Application Start Date: 3 ಜೂನ್ 2022
Application End Date: 28 ಜೂನ್ 2022
Work Location: all over india
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ BEಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಗೇಟ್ ಪರೀಕ್ಷೆಯಲ್ಲಿ ಪಾಸಾದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
Fee: ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 100/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 50 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಅಂಗ ವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
- ಸರಕಾರಿ ನೌಕರಿಯಲ್ಲಿರುವ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಶ್ರೇಣಿ ಅನ್ವಯ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: all over india, KA,





Comments