ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿನ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Mallappa Myageri | Date:21 ಅಕ್ಟೋಬರ್ 2021

ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿನ ಖಾಲಿ ಇರುವ ವಿವಿಧ ಭೋದಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದ್ದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04-11-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 11
Application Start Date: 20 ಅಕ್ಟೋಬರ್ 2021
Application End Date: 4 ನವೆಂಬರ್ 2021
Work Location: ರಾಯಚೂರು
Qualification: ಹುದ್ದೆಗಳಿಗೆ ಅನುಗುಣವಾಗಿ ಆಯಾ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜತೆಗೆ NET/ SLET/ Ph.D ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments