ರಾಯಚೂರು ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳನ್ನೂ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಯಚೂರು ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳನ್ನೂ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸಂಪೂರ್ಣ ತಾತ್ಕಾಲಿಕ ಹಾಗೂ ಗುತ್ತಿಗೆ ಆದರದ ಮೇಲೆ ನೇಮಕ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ : 05
* Project Directors - 01
* Junior Engineer - 02
* Accountant - 01
* Vehicle Driver - 01
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಹಾಗೂ ಇತರೆ ವಿವರಗಳ ಅನುಭವದ ಬಗ್ಗೆ ಸ್ವ ದೃಡೀಕರಣ ದಾಖಲಾತಿಗಳೊಂದಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಯೋಜನಾ ವ್ಯವಸ್ಥಾಪಕರು, ನಿರ್ಮಿತಿ ಕೇಂದ್ರ,ರಾಯಚೂರು ಇವರಿಗೆ ದಿನಾಂಕ 07/03/2022 ರ ಸಾಯಂಕಾಲ 5:30 ರೊಳಗೆ ಅರ್ಜಿಯನ್ನು ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 08532 -200260
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು S.S.L.C/Diploma/B.Com/M.Com/B.E/B.Tech Civil/M.Teck/M.E ವಿದ್ಯಾರ್ಹತೆಯನ್ನು ಪಡೆದಿರಬೇಕು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 22 ವರ್ಷ ಮತ್ತು ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments