ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:19 ಜುಲೈ 2020

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.ಅರ್ಜಿಯನ್ನು ಸಲ್ಲಿಸಲು 15-08-2020 ಕೊನೆಯ ದಿನಾಂಕವಾಗಿದೆ. * ಹುದ್ದೆಗಳ ವಿವರ : - ಪ್ರಧಾನ ವ್ಯವಸ್ಥಾಪಕರು - ಸೀನಿಯರ್ ಡಿಜಿಎಂ - ಸೀನಿಯರ್ ಮ್ಯಾನೇಜರ್ - ಸಹಾಯಕ ವ್ಯವಸ್ಥಾಪಕ - ಕಾರ್ಯನಿರ್ವಾಹಕ
No. of posts: 45
Application Start Date: 17 ಜುಲೈ 2020
Application End Date: 15 ಆಗಸ್ಟ್ 2020
Qualification: - ಎಂಜಿನಿಯರಿಂಗ್ ನಲ್ಲಿ ಸಿವಿಲ್/ ಎಲೆಕ್ಟ್ರಾನಿಕ್ಸ್/ ಸ್ನಾತಕೋತ್ತರ ಪದವಿಯನ್ನು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
- ಈ ನೇಮಕಾತಿಯ ಕುರಿತು ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
- ಈ ನೇಮಕಾತಿಯ ಕುರಿತು ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download official notification
Related Tags: Degree





Comments