ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:29 ಸೆಪ್ಟೆಂಬರ್ 2020

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿಯಲ್ಲಿ ಪ್ರಮುಖ ಯೋಜನೆಯಾದ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಹಾಗೂ ರೈಲ್ವೆ ದ್ವಿಪಥೀಕರಣ ಯೋಜನೆಯನ್ನು ಕಾರ್ಯಗತಗೊಳ್ಳುತ್ತಿರುವ ಕರ್ನಾಟಕ ಸರ್ಕಾರ ಮತ್ತು ರೈಲ್ವೆ ಸಚಿವಾಲಯದ ಜಂಟಿ ಉದ್ಯಮವಾದ ಕೆ-ರೈಡ್ ಸಂಸ್ಥೆಯು ಈ ಕೆಳಗಿನ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಖಾಲಿ ಇರುವ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು 27-10-2020 ಕೊನೆಯ ದಿನಾಂಕವಾಗಿರುತ್ತದೆ.
* ಹುದ್ದೆಯ ವಿವರ :
- ಪ್ರಧಾನ ವ್ಯವಸ್ಥಾಪಕರು - 03
- ಹಿರಿಯ ಉಪ ಪ್ರಧಾನ ವ್ಯವಸ್ಥಾಪಕರು - 11
- ಹಿರಿಯ ವ್ಯವಸ್ಥಾಪಕರು - 24
- ಸಹಾಯಕ ವ್ಯವಸ್ಥಾಪಕರು - 26
- ಕಾರ್ಯನಿರ್ವಾಹಕರು - 37
* ಹುದ್ದೆಯ ವಿವರ :
- ಪ್ರಧಾನ ವ್ಯವಸ್ಥಾಪಕರು - 03
- ಹಿರಿಯ ಉಪ ಪ್ರಧಾನ ವ್ಯವಸ್ಥಾಪಕರು - 11
- ಹಿರಿಯ ವ್ಯವಸ್ಥಾಪಕರು - 24
- ಸಹಾಯಕ ವ್ಯವಸ್ಥಾಪಕರು - 26
- ಕಾರ್ಯನಿರ್ವಾಹಕರು - 37
No. of posts: 101
Application Start Date: 27 ಸೆಪ್ಟೆಂಬರ್ 2020
Application End Date: 27 ಅಕ್ಟೋಬರ್ 2020
Qualification: - ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ / ಬಿ ಟೆಕ್/ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ / ಮೆಕ್ಯಾನಿಕಲ್ ಎಂಜಿನಿಯರಿಂಗ್ ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ / ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ / ವಿದ್ಯುತ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ಪದವಿಯನ್ನು ಹೊಂದಿರಬೇಕು.
Age Limit: - 01.09.2020 ರಂತೆ ಗರಿಷ್ಠ 57 ವರ್ಷ ವಯಸ್ಸನ್ನು ಮೀರಿರಬಾರದು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments