ರೈಲು ಗಾಲಿ ಕಾರ್ಖಾನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:19 ಎಪ್ರಿಲ್ 2021

ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಎದುರಿಸಲು ರೈಲು ಗಾಲಿ ಕಾರ್ಖಾನೆ ಯಲಹಂಕ ಬೆಂಗಳೂರು ನಲ್ಲಿ ಪ್ಯಾರಾ ಮೆಡಿಕಲ್ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕದಂದು 20-04-2021 ರಂದು 11 ಗಂಟೆಗೆ ಸಂದರ್ಶನಕ್ಕೆ ಹಾಜರಾಗಬೇಕು.
* ಹುದ್ದೆಗಳ ವಿವರ
- ಸ್ಟಾಫ್ ನರ್ಸ್ 13
- ರೇಡಿಯೋಗ್ರಾಫರ್ ಎಕ್ಸ್ ರೆ ತಂತ್ರಜ್ಞ 01
- ಲ್ಯಾಬ್ ತಂತ್ರಜ್ಞ 01
- ಆಸ್ಪತ್ರೆ ಪರಿಚಾರಕರು 10
No. of posts: 25
Application Start Date: 19 ಎಪ್ರಿಲ್ 2021
Application End Date: 20 ಎಪ್ರಿಲ್ 2021
Qualification: - ಪ್ಯಾರಾಮೆಡಿಕಲ್ ಅಭ್ಯರ್ಥಿಗಳು
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,





Comments