ಭಾರತೀಯ ರೈಲ್ವೇ ಕೋಶ ನೇಮಕಾತಿ (RRC)ಇಲ್ಲಿ, ಉತ್ತರ ಮಧ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1697 ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆಯು ಪ್ರಕಟ

ಭಾರತೀಯ ರೈಲ್ವೇ ನೇಮಕಾತಿ ಕೋಶ (RRC)ಯ, ಉತ್ತರ ಮಧ್ಯ ರೈಲ್ವೆ (North Central Railway) ವಿಭಾಗದಲ್ಲಿ ಖಾಲಿ ಇರುವ 1697 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯು ಪ್ರಕಟವಾಗಿದ್ದು. ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳು ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಓದಬಹುದು ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ :14-12-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.
SC/ST/ EWS ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವದಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಭ್ಯರ್ಥಿಯ ಕನಿಷ್ಠ 18 ವರ್ಷ ಮತ್ತು ಗರಿಷ್ಠ 24 ವರ್ಷ ವಯೋಮಿತಿಯನ್ನು ಹೊಂದಿರಬೇಕು.
OBC ಅಭ್ಯರ್ಥಿಗಳಿಗೆ - 03 ವರ್ಷ
SC/ST ಅಭ್ಯರ್ಥಿಗಳಿಗೆ-05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments