Loading..!

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:9 ಎಪ್ರಿಲ್ 2021
not found
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಒಕ್ಕೂಟಕ್ಕೆ 11 ತಿಂಗಳ ಅವಧಿಗೆ 2018 ನಂತರ ಉತ್ತೀರ್ಣರಾಗಿರುವ ಹೊಸ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಸ್ನಾತಕೋತ್ತರ ಪದವೀಧರರಿಂದ 4 ಗ್ರಂಥಾಲಯ ಟ್ರೈನಿ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 27-04-2021ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಬೇಕಾದ ವಿಳಾಸ : 

ನಿರ್ದೇಶಕರು, ಗ್ರಂಥಾಲಯ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ 4ನೇ ಟಿ ಬ್ಲಾಕ್, ಜಯನಗರ, ಬೆಂಗಳೂರು - 560041 

ಅಥವಾ ಸ್ವ ವಿವರಗಳನ್ನು ಇಮೇಲ್ library@rguhs.ac.in ವಿಳಾಸಕ್ಕೆ ಸಲ್ಲಿಸಬಹುದು.
No. of posts:  4
Application Start Date:  8 ಎಪ್ರಿಲ್ 2021
Application End Date:  27 ಎಪ್ರಿಲ್ 2021
Qualification: - M.L.I.Sc.Masters in Library and Informarion science
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಈ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

Comments