Loading..!

ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Surekha Halli | Date:28 ಎಪ್ರಿಲ್ 2020
not found
ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಈ ಮೇಲ್ ಮಾಡುವ ಮುಕಾಂತರ ಅರ್ಜಿಯನ್ನು ದಿನಾಂಕ : 23-04-2020 ರ ಸಂಜೆ 05:00 ಗಂಟೆಯ ಒಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. * ಹುದ್ದೆಗಳ ವಿವರ : - ಸಲಹೆಗಾರರ ಆದಾಯ ವಿಷಯಗಳು - ಸರ್ವೇಯರ್ - ತಾಂತ್ರಿಕ-ಕಾನೂನು ಸಲಹೆಗಾರರು cerghc@gmail.com ಈ ನೇಮಕಾತಿಯ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
No. of posts:  3
Application Start Date:  18 ಎಪ್ರಿಲ್ 2020
Application End Date:  23 ಎಪ್ರಿಲ್ 2020
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To view official notification

Comments