ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಶೀಘ್ರಲಿಪಿಕಾರ, ಮತ್ತು ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| Date:2 ಫೆಬ್ರುವರಿ 2019

Application Start Date: 1 ಫೆಬ್ರುವರಿ 2019
Application End Date: 15 ಫೆಬ್ರುವರಿ 2019
Work Location: ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕ
Qualification: ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು
ಬೆರಳಚ್ಚುಗಾರ ಮತ್ತು ಶೀಘ್ರಲಿಪಿಕಾರ ಹುದ್ದೆಗೆ :- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ (SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.

Fee: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ 200/-
ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.100-00/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

Pay Scale: ಜವಾನ (PEON) : ₹ 17000-400-18600-450-20400-500-22400-550-24600-600-27000-650-28950
ಶೀಘ್ರಲಿಪಿಕಾರ(Stenographer): ₹ 27650-650-29600-750-32600-850-36000-950-39800-1100-46400-1250-52650
ಬೆರಳಚ್ಚುಗಾರ: ₹ 21400-500-22400-550-24600-600-27000-650-29600-750-32600-850-36000-950-39800-1100-42000

Employment Type: FULL_TIME
Hiring Organization: KPSC Vaani https://www.kpscvaani.com
Job Location: ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕ, KA,

Comments