Loading..!

ರಾಮನಗರ ಜಿಲ್ಲಾ ಪಂಚಾಯಿತಿ ಕಚೇರಿಯ ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸಲು ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದೆ
| Date:23 ಡಿಸೆಂಬರ್ 2019
not found
ರಾಮನಗರ ಜಿಲ್ಲಾ ಪಂಚಾಯಿತಿ ಕಚೇರಿಯ (DRDA) ಕೋಶ ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸಲು ತಾತ್ಕಾಲಿಕವಾಗಿ ಗುತ್ತಿಗೆಯ ಆಧಾರದ ಮೇಲೆ ಸಮಾಲೋಚಕರ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಗಳ ವಿವರಗಳು :
ತರಬೇತಿ ಸಮಾಲೋಚಕರು : 1 ಹುದ್ದೆ
ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ : 1 ಹುದ್ದೆ
ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ : 1 ಹುದ್ದೆ
ಲೆಕ್ಕಾಧಿಕಾರಿ ಒಂದು ಹುದ್ದೆ : 1 ಹುದ್ದೆ
ಡೇಟಾ ಎಂಟ್ರಿ ಆಪರೇಟರ್ : 1 ಹುದ್ದೆ
No. of posts:  5
Application End Date:  27 ಡಿಸೆಂಬರ್ 2019
Work Location:  ರಾಮನಗರ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ಅಭ್ಯರ್ಥಿಗಳಿಗೆ ಇ ಮೇಲ್ ಸಂದೇಶದ ಮೂಲಕ ನೇಮಕಾತಿ ಪ್ರಕ್ರಿಯೆಯ ಸಂದರ್ಶನಕ್ಕೆ ಆಹ್ವಾನಿಸಲಾಗುವುದು ನೇಮಕಾತಿ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ಅಭ್ಯರ್ಥಿಗಳಿಗೆ ಇ ಮೇಲ್ ಸಂದೇಶದ ಮೂಲಕ ನೇಮಕಾತಿ ಪ್ರಕ್ರಿಯೆಯ ಸಂದರ್ಶನಕ್ಕೆ ಆಹ್ವಾನಿಸಲಾಗುವುದು ನೇಮಕಾತಿ

ನಡೆಯುವ ಸ್ಥಳ:
ಜಿಲ್ಲಾ ಪಂಚಾಯತ ಕಚೇರಿ, ರಾಮನಗರ ಅಥವಾ
ಕಮಿಷನರ್, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ, ರಾಮನಗರ
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯೋಡೇಟಾ ಜೊತೆಗೆ ಅಗತ್ಯ ದಾಖಲಾತಿಗಳು ಶೈಕ್ಷಣಿಕ ಹಾಗೂ ಅನುಭವ ಪ್ರಮಾಣ ಪತ್ರ, ವೇತನ ವಿವರ ಹಾಗೂ ಈ ಹುದ್ದೆಗೆ ನೀವೇಕೆ ಅರ್ಹ ಅಭ್ಯರ್ಥಿ ಎಂಬುದನ್ನು ಒಂದು ಪುಟದಲ್ಲಿ ಬರೆದು ರಿಜಿಸ್ಟರ್ಡ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾದ ವಿಳಾಸ:
ಪ್ರೊಜೆಕ್ಟ್ ಡೈರೆಕ್ಟರ್, ಡಿಆರ್ ಡಿಎ ಸೆಲ್.
ಪಂಚಾಯತ ಭವನ, ರಾಮನಗರ-562159
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 27 ಡಿಸೆಂಬರ್ 2019 ಸಂಜೆ 5:00 ಗಂಟೆಯೊಳಗಾಗಿ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ ನಲವತ್ತೈದು ವರ್ಷಗಳ ವಯೋಮಿತಿಯನ್ನು ಮೀರಿರಬಾರದು
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments