Loading..!

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ 12 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:22 ಜನವರಿ 2020
not found
ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು 12 ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ಜನವರಿ 25, 2020 ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ:
* ಸಂಶೋಧನಾ ಸಹಾಯಕ: 4 ಹುದ್ದೆಗಳು
* ಕ್ಷೇತ್ರ ತನಿಖಾಧಿಕಾರಿ: 8 ಹುದ್ದೆಗಳು
ಒಟ್ಟು 12 ಹುದ್ದೆಗಳು
No. of posts:  12
Application Start Date:  22 ಜನವರಿ 2020
Application End Date:  25 ಜನವರಿ 2020
Work Location:  ಬೆಳಗಾವಿ (ಕರ್ನಾಟಕ)
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: * ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಸ್ನಾತಕೋತ್ತರ ಪದವಿ ಮತ್ತು ಪಿ.ಹೆಚ್‌ಡಿ/ಎಂ.ಫಿಲ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು
Pay Scale: * ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರೂ
* ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸುವದು ಹೇಗೆ :
ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಅಥವಾ ashokdsouza2005@gmail.com ವಿಳಾಸಕ್ಕೆ ಜನವರಿ 25,2020 ರೊಳಗೆ ಮೇಲ್ ಮಾಡುವ ಮೂಲಕ ಕೂಡ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:
Dr.Ashok Antony D'souza,
Professor, P.G Dept. of studies in social work,
Rani Channamma University,
Belagavi-591156

ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
to download official notification
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments