ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಕೆರೂರ ಇಲ್ಲಿ ಖಾಲಿ ಇರುವ ಮ್ಯೂಜಿಕ್ ಮತ್ತು ಡ್ಯಾನ್ಸ್, ದೃಶ್ಯ ಕಲೆ, PRT ಗಳು ನರ್ಸ್, ಅಕೌಟೆಂಟ್, ಬಸ್ ಡ್ರೈವರ್, ಗಾರ್ಡನರ್, PPT ಗಳು ಮತ್ತು ಕೇರ್ ಟಕೇರ್ಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 6364460803, 6364460804
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕಾತಿಯ ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/07/2024 ರೊಳಗಾಗಿ ಅರ್ಜಿಯನ್ನು ಇ ಮೇಲ್ ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಇ ಮೇಲ್ ವಿಳಾಸ : hr.kerurbgkt@rvkcbse.in
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ B.Sc/ M.Sc/ SSLC/ B.Com/ M.Com/ B.ED ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಿರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments