ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ 950 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:22 ಫೆಬ್ರುವರಿ 2022

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ 950 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 17/02/2022 ರಿಂದ 08/03/2022ರೊಳಗೆ ಅರ್ಜಿಯನ್ನು ಹಾಕಬಹುದು.
No. of posts: 950
Application Start Date: 17 ಫೆಬ್ರುವರಿ 2022
Application End Date: 8 ಮಾರ್ಚ್ 2022
Last Date for Payment: 8 ಮಾರ್ಚ್ 2022
Work Location: All Over India
Selection Procedure:
* ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಪ್ರಿಲಿಮಿನರಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
* ಪ್ರಿಲಿಮಿನರಿ ಪರೀಕ್ಷೆಯನ್ನು ಮಾರ್ಚ್ 26 ಮತ್ತು 27, 2022ರಂದು ನಿಗದಿಪಡಿಸಲಾಗಿದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
- OBC/General/EWS ₹ 450 /- ನಿಗದಿಪಡಿಸಲಾಗಿದೆ
- SC/ST/PwBD/EXS ಅಭ್ಯರ್ಥಿಗಳಿಗೆ ₹50/-
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 20,700/-ರಿಂದ55,700/-ರೂ ವೇತನ ನಿಗದಿಪಡಿಸಲಾಗಿದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments