Loading..!

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ 950 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:22 ಫೆಬ್ರುವರಿ 2022
not found
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ 950 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 17/02/2022 ರಿಂದ 08/03/2022ರೊಳಗೆ ಅರ್ಜಿಯನ್ನು ಹಾಕಬಹುದು.
No. of posts:  950
Application Start Date:  17 ಫೆಬ್ರುವರಿ 2022
Application End Date:  8 ಮಾರ್ಚ್ 2022
Last Date for Payment:  8 ಮಾರ್ಚ್ 2022
Work Location:  All Over India
Selection Procedure:

* ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಪ್ರಿಲಿಮಿನರಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
* ಪ್ರಿಲಿಮಿನರಿ ಪರೀಕ್ಷೆಯನ್ನು ಮಾರ್ಚ್ 26 ಮತ್ತು 27, 2022ರಂದು ನಿಗದಿಪಡಿಸಲಾಗಿದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

- OBC/General/EWS   ₹ 450 /- ನಿಗದಿಪಡಿಸಲಾಗಿದೆ
- SC/ST/PwBD/EXS ಅಭ್ಯರ್ಥಿಗಳಿಗೆ ₹50/-

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 20,700/-ರಿಂದ55,700/-ರೂ ವೇತನ ನಿಗದಿಪಡಿಸಲಾಗಿದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: All Over India, KA,
To Download the official notification

Comments