ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ದಲ್ಲಿ ಖಾಲಿ ಇರುವ ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Hanamant Katteppanavar | Date:15 ಫೆಬ್ರುವರಿ 2021

ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ದಲ್ಲಿ ಖಾಲಿ ಇರುವ 48 ಜೂನಿಯರ್ ಎಂಜಿನಿಯರ್ (ಸಿವಿಲ್ / ಎಲೆಕ್ಟ್ರಿಕಲ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಪ್ರಕ್ರಿಯೆಯು 02-02-2021 ರಂದು ಪ್ರಾರಂಭಗೊಂಡು ಮತ್ತು 15-02-2021ರಂದು ಮುಕ್ತಾಯಗೊಳ್ಳುತ್ತದೆ.
* ಹುದ್ದೆಗಳ ವಿವರ :
- ಸಿವಿಲ್- 24 ಹುದ್ದೆಗಳು
- ವಿದ್ಯುತ್- 24 ಹುದ್ದೆಗಳು
- ಒಟ್ಟು 48 ಹುದ್ದೆಗಳು
* ಪ್ರಮುಖ ದಿನಾಂಕಗಳು :
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 02-02-2021
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-02-2021
- ಅಪ್ಲಿಕೇಶನ್ ವಿವರಗಳನ್ನು ಸಂಪಾದಿಸಲು ಕೊನೆಯ ದಿನಾಂಕ: 15-02-2021
- ಅರ್ಜಿಯನ್ನು ಮುದ್ರಿಸಲು ಕೊನೆಯ ದಿನಾಂಕ: 02-03-2021
- ಆನ್‌ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 08-03-2021
No. of posts: 48
Application Start Date: 2 ಫೆಬ್ರುವರಿ 2021
Application End Date: 15 ಫೆಬ್ರುವರಿ 2021
Work Location: Across India
Selection Procedure: - ಹುದ್ದೆಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ, ಭಾಷಾ ಪ್ರಾವೀಣ್ಯತೆಯ ಪರೀಕ್ಷೆ (LPT) ಮತ್ತು ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಈ ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು Diploma Engineering ( ಎಲೆಕ್ಟ್ರಿಕಲ್ /ಎಲೆಕ್ಟ್ರಾನಿಕ್ಸ್ /ಸಿವಿಲ್) ಅನ್ನು ಪುಅರೈಸಿರಬೇಕು. ಹಾಗೂ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
Fee:
- ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು : ರೂ. 450/- ರೂ ಗಳು
- ಪ.ಜಾ/ ಪ ಪಂ ದ, ಪಿಡಬ್ಲ್ಯೂಡಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು : ರೂ. 50/- ರೂ ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ - 20 ವರ್ಷಗಳ ವಯೋಮಿತಿಯನ್ನು ಪೂರ್ಣಗೊಳಿಸಿರಬೇಕು ಹಾಗೂ ಗರಿಷ್ಠ- 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ನೇಮಕಾತಿಯ ಅಧಿಸೂಚನೆಯಂತೆ ಮೀಸಲಾತಿಗಳಿಗೆ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
Pay Scale: - ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 21,400/- ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.





Comments