ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 450 ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/ಅಕ್ಟೋಬರ್/ 2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಬೆಂಗಳೂರಿನಲ್ಲಿ 58 ಹುದ್ದೆಗಳಿ ಖಾಲಿ ಇವೆ.
- No. of posts
- 450
- Start Date
- 13 ಸೆಪ್ಟೆಂಬರ್ 2023
- End Date
- 4 ಅಕ್ಟೋಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 50% ಅಂಕಗಳೊಂದಿಗೆ ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು, OBC, ESW ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಹಾಗೂ SC/ST/ PwBD ಅಭ್ಯರ್ಥಿಗಳು 50/- ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು : 3 ವರ್ಷ
SC/ST ಅಭ್ಯರ್ಥಿಗಳು : 5 ವರ್ಷ
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Comments