ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:20 ಜುಲೈ 2024

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 94 ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/ಆಗಸ್ಟ್/ 2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 94
Application Start Date: 25 ಜುಲೈ 2024
Application End Date: 16 ಆಗಸ್ಟ್ 2024
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಹುದ್ದೆಗಳ ವಿವರ : 94
Officer in Grade B (DR) – General - 66
Officer in Grade B (DR) – DEPR - 21
Officer in Grade B (DR) – DSIM - 02
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೇಮಕಾತಿಯ ನಿಯಮಾನುಸಾರ ವಯೋಮಿತಿಯನ್ನು ನಿಗದಿಪಡಿಸಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,




Comments