ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:11 ಜನವರಿ 2024

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ7 ಅರೆಕಾಲಿಕ ಬ್ಯಾಂಕಿಂಗ್ ವೈದ್ಯಕೀಯ ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/ಜನವರಿ/ 2023 ರೊಳಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
Regional Director, Human Resource Management
Department, Reserve Bank of India, 10/03/08,
Nrupathunga Road, Bengaluru – 560001
No. of posts: 7
Application Start Date: 6 ಜನವರಿ 2024
Application End Date: 25 ಜನವರಿ 2024
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ, ಮೂಲ ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು MBBS ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments