Loading..!

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:1 ಜನವರಿ 2025
not found

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 11 ಜೂನಿಯರ್ ಇಂಜಿನಿಯರ್ (ಸಿವಿಲ್) ಮತ್ತು ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್)  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ  ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  11
Application Start Date:  1 ಜನವರಿ 2025
Application End Date:  20 ಜನವರಿ 2025
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ20 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 11
ಜೂನಿಯರ್ ಇಂಜಿನಿಯರ್ (ಸಿವಿಲ್) - 7
ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್) - 4

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೋಮ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು, OBC, ESW ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಹಾಗೂ SC/ST/ PwBD ಅಭ್ಯರ್ಥಿಗಳು  50/- ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವಯೋಮಿತಿಯನ್ನು ಮೀರಿರಬಾರದು. 
'OBC ಅಭ್ಯರ್ಥಿಗಳು : 3 ವರ್ಷ 
SC/ST ಅಭ್ಯರ್ಥಿಗಳು : 5 ವರ್ಷ 
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments