ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ್(RBI) ದಲ್ಲಿ ವಿವಿಧ ಡಿಪಾರ್ಟ್‌ಮೆಂಟ್‌ಗಳ ಸ್ಪೆಷಲಿಸ್ಟ್ ಆಫೀಸರ್ ಖಾಲಿ ಇರುವ 14 ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲ 04/02/2022 ರೊಳಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ: 14
ಕಾನೂನು ಅಧಿಕಾರಿ ಗ್ರೇಡ್ ಬಿ : 2
ಮ್ಯಾನೇಜರ್ (ಟೆಕ್ನಿಕಲ್-ಸಿವಿಲ್) : 6
ಮ್ಯಾನೇಜರ್ (ಟೆಕ್ನಿಕಲ್-ಇಲೆಕ್ಟ್ರಿಕಲ್) :3
ಲೈಬ್ರರಿ ಪ್ರೊಫೇಶನಲ್ ಗ್ರೇಡ್‌ಎ :1
ಆರ್ಕಿಟೆಕ್ಟ್ ಗ್ರೇಡ್ ಎ : 1
ಫುಲ್ ಟೈಮ್ ಕುರೇಟರ್ : 1
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ / ಸಂದರ್ಶನ ಆಧಾರದಲ್ಲಿ ಭರ್ತಿ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು
* ಈ ಹುದ್ದೆಗಳಿಗೆ( ತಜ್ಞ ವೈದ್ಯರು ಹೊರತುಪಡಿಸಿ ) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದ್ದು , ಕಿಯೋನಿಕ್ಸ್ ಸಂಸ್ಥೆ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪ್ರಮಾಣ ಪತ್ರವನ್ನು ಹೊಂದಿರತಕ್ಕದ್ದು

Comments