ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಗ್ರೇಡ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:9 ಜೂನ್ 2023

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 291 ಗ್ರೇಡ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 09/05/2023 ರಿಂದ 09/06/2023ರೊಳಗೆ ಅರ್ಜಿಯನ್ನು ಹಾಕಬಹುದು.
ಹುದ್ದೆಗಳ ವಿವರ : 291
Officers in Grade ‘B’ (DR) – General : 222
Officers in Grade ‘B’ (DR) – DEPR : 38
Officers in Grade ‘B’ (DR) – DSIM : 31
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್ 16 2023 ವರೆಗೆ ವಿಸ್ತಣೆ ಮಾಡಲಾಗಿದೆ.
No. of posts: 291
Application Start Date: 9 ಮೇ 2023
Application End Date: 16 ಜೂನ್ 2023
Work Location: ಭಾರತದಾದ್ಯಂತ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments