Loading..!

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Diploma
Published by: Yallamma G | Date:6 ಎಪ್ರಿಲ್ 2023
not found

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 25 ಫಾರ್ಮಸಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ10/40/2023ರೊಳಗೆ ಅರ್ಜಿಯನ್ನು ಹಾಕಬಹುದು.

No. of posts:  25
Application Start Date:  6 ಎಪ್ರಿಲ್ 2023
Application End Date:  10 ಎಪ್ರಿಲ್ 2023
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು B. Pharm/ Diploma/ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರಿಸರ್ವ್ ಬ್ಯಾಂಕ್ ನ ನಿಯಮಾನುಸಾರ ಮಾಸಿಕ ವೇತನ ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

To Download Official Notification

Comments

User ಏಪ್ರಿಲ್ 7, 2023, 8:31 ಅಪರಾಹ್ನ