Loading..!

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ (RCFL)ನಲ್ಲಿ ಖಾಲಿ ಇರುವ 358 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ
Published by: Hanamant Katteppanavar | Date:12 ಡಿಸೆಂಬರ್ 2020
not found
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ (RCFL) ನಲ್ಲಿ ಖಾಲಿ ಇರುವ ಒಟ್ಟು 358 ವಿವಿಧ ಟ್ರೇಡ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಡಿಸೆಂಬರ್ 22,2020 ರೊಳಗೆ ಸಲ್ಲಿಸಬಹುದು
No. of posts:  358
Application Start Date:  8 ಡಿಸೆಂಬರ್ 2020
Application End Date:  22 ಡಿಸೆಂಬರ್ 2020
Selection Procedure:
- ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿ ಮತ್ತು ದಾಖಲೆಗಳ ಪರಿಶೀಲನೆ ಮುಖಾಂತರ ಆಯ್ಕೆ ಮಾಡಲಾಗುವುದು.

 
Qualification:
- ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು- 8ನೇ ತರಗತಿ, ದ್ವಿತೀಯ ಪಿಯುಸಿ, ಬಿ.ಎಸ್ಸಿ, ಡಿಪ್ಲೋಮಾ, ಎಂಬಿಎ, ಎಂಎಸ್‌ಡಬ್ಲ್ಯೂ, ಪಿಜಿ, ಸಿಎ/ಐಸಿಡಬ್ಲ್ಯೂಎ, ಮತ್ತು ಎಂಎಫ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit: - ಹುದ್ದೆಗೆ ಅನುಸಾರವಾಗಿ ಡಿಸೆಂಬರ್ 1,2020ರ ಅನ್ವಯ ಕನಿಷ್ಠ- 18 ವರ್ಷ ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ- 21 ರಿಂದ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale: -  ಹುದ್ದೆಗಳ ಅನುಸಾರವಾಗಿ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,000/- ರಿಂದ 9,000/-ರೂ ವೇತನವನ್ನು ನೀಡಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download the official notification
Related Tags: Degree Diploma PG PUC

Comments