ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯಲ್ಲಿ ಬೋಧಕೇತರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯಲ್ಲಿ ಸ್ಥಳೀಯ್ ವೃಂದದ (ಕ-ಕ) 371ಜೆ ಅಡಿಯಲ್ಲಿ ಲಭ್ಯವಿರುವ ವಿವಿಧ ವೃಂದದ ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 18-10-2021 ರೊಳಗೆಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ
ಕುಲಸಚಿವರು,
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ,
ಭೂತರಾಮನಹಟ್ಟಿ, ಬೆಳಗಾವಿ-591156
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆ ಜೊತೆಗೆ ಅನುಭವ ಹೊಂದಿರಬೇಕು.
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳು ರೂ .1000/- ಪಾವತಿಸಬೇಕು.
SC/ST/ ಪ್ರವರ್ಗ- 1 ರ ಅಭ್ಯರ್ಥಿಗಳು : ರೂ .500/- ಪಾವತಿಸಬೇಕು.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಕನಿಷ್ಠ 18 ಗರಿಷ್ಠ 40 ವರ್ಷಗಳು
ಪ್ರವರ್ಗ-2ಎ, 2ಬಿ, 3ಎ, 3ಬಿ ಕನಿಷ್ಠ 18 ಗರಿಷ್ಠ 38 ವರ್ಷಗಳು
ಸಾಮಾನ್ಯ ವರ್ಗಕನಿಷ್ಠ 18 ಗರಿಷ್ಠ 35 ವರ್ಷಗಳು
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments