ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಸ್ನಾತಕೋತ್ತರ ಕೇಂದ್ರ ವಿಅಜಯಪುರ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿಯ ಸ್ನಾತಕೋತ್ತರ (PG) ವಿಭಾಗದ ವಿಷಯಗಳಿಗೆ 2024-25 ನೇ ಶೈಕ್ಷಣಿಕ ಸಾಲಿನ ಖಾಯಂ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಯುಜಿಸಿ ಮತ್ತು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ ನಿಯಮಾನುಸಾರ ಪೂರ್ಣಕಾಲಿಕ / ಅರೆಕಾಲಿಕ ತಾತ್ಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ವಿಷಯಗಳ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಮೌಖಿಕ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 30 ಅಕ್ಟೋಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆ ಜೊತೆಗೆ ಅನುಭವ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ನೇಮಕಾತಿಯ ನಿಯಮಾನುಸಾರವಾಗಿ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments