Loading..!

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಸಾಫ್ಟ್‌ವೇರ್ ಡೆವಲಪರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:9 ಡಿಸೆಂಬರ್ 2019
not found
** Due to technical inconvenience the schedule of Recruitment Drive for Software Developers from Software Company is postponed (next date will be notified )
** ತಾಂತ್ರಿಕ ತೊಂದರೆಯಿಂದ ಈ ನೇಮಕತಿಕಾಯನ್ನು ಕೆಲ ದಿನಗಳವರೆಗೆ ಮುಂದೂಡಲಾಗುವದೆಂದು ಮತ್ತು ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದೆಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ತನ್ನ ಜಾಲತಾಣದಲ್ಲಿ ಪ್ರಕಟಣೆ ಹೊರಡಿಸಿದೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಸಾಫ್ಟ್‌ವೇರ್ ಡೆವಲಪರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು.
ಅರ್ಹ ಅಭ್ಯರ್ಥಿಗಳು ಡಿಸೆಂಬರ್ 10, 2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿದ ರೇಸುಮೆ (resume) ಯನ್ನು placenentcell@rcub.ac.in ವಿಳಾಸಕ್ಕೆ ಡಿಸೆಂಬರ್ 10, 2019ರೊಳಗೆ ಈಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 13, 2019ರಂದು ನಡೆಯುವ ನೇಮಕಾತಿ ಪ್ರಕ್ರಿಯಲ್ಲಿ ಪಾಲ್ಗೊಳ್ಳಬಹುದು.
Application Start Date:  7 ಡಿಸೆಂಬರ್ 2019
Application End Date:  10 ಡಿಸೆಂಬರ್ 2019
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೇಮಕಾತಿಯ ಸಾಫ್ಟ್‌ವೇರ್ ಡೆವಲಪರ್ ಹುದ್ದೆಗಳಿಗೆ ಕಂಪ್ಯೂಟರ್ ಸೈನ್ಸ್‌ ವಿಭಾಗದಲ್ಲಿ ಇಂಜಿನಿಯರಿಂಗ್‌ ಪದವಿ/ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
Pay Scale: ಸಾಫ್ಟ್‌ವೇರ್ ಡೆವಲಪರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

** ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಕೆಳಗೆ ನೀಡಿರುವ ಲಿಂಕ್ ಬಳಸಿ.
to download official notification for RCUB Software Developer Post Recruitment
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments