Loading..!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree PG
Published by: Surekha Halli | Date:11 ಎಪ್ರಿಲ್ 2021
not found

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹಾತ್ಮಾಗಾಂಧಿ ನರೇಗಾ ಯೋಜನೆ ಅನುಷ್ಠಾನದಲ್ಲಿ ಮತ್ತು ದಾಖಲೀಕರಣದಲ್ಲಿ  ನೆರವು ನೀಡಲು ಒಟ್ಟು 5 ಜನ ಅಭ್ಯರ್ಥಿಗಳನ್ನು ಇಂಟರ್ನ್ ಆಗಿ ಕೆಲಸಕ್ಕೆ ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ದಿನಾಂಕ ಏಪ್ರಿಲ್ 10, 2021ರೊಳಗಾಗಿ ತಮ್ಮ ಸ್ವವಿವರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

No. of posts:  5
Application Start Date:  30 ಮಾರ್ಚ್ 2021
Application End Date:  10 ಎಪ್ರಿಲ್ 2021
Qualification: - ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸ್ನಾತ್ತಕೋತ್ತರ / ಸ್ನಾತಕ ಪದವಿ (ಸಮಾಜವಿಜ್ಞಾನ / ಸಿವಿಲ್ ಇಂಜಿನಿಯರಿಂಗ್) ವಿದ್ಯಾರ್ಹತೆಯನ್ನು  ಹೊಂದಿರಬೇಕು.
Pay Scale: - ಇಂಟರ್ನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/- ರೂ ವೇತನವನ್ನು ನೀಡಲಾಗುವುದು.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. 

 
To Download Press Notification

Comments