Loading..!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಅಧಿಸೂಚನೆ ಇದೀಗ ಪ್ರಕಟ
Published by: Yallamma G | Date:11 ಮೇ 2022
not found

ಮಹಾತ್ಮಾ ಗಾಂಧಿ ರಾಷ್ಟ್ರಿಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಒಂಬುಡ್ಸ್ ಮೆನ್ ಮೇಲ್ಮನವಿ ಪ್ರಾಧಿಕಾರವನ್ನು ಸ್ಥಾಪಿಸಲಾಗಿದೆ. ಈ ಪ್ರಾಧಿಕಾರದಲ್ಲಿ ಖಾಲಿ ಇರುವ 2 ಸದಸ್ಯರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಾಗರೀಕ ಸೇವೆ ಮತ್ತು ನಾಗರೀಕ ಸೇವಾ ಸಂಘಟನೆಯಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ ಅನುಭವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 31/05/2022 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ : 
ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ,
5ನೇ ಮಹಡಿ, ಪ್ಲಾಟ ನಂ.1234,ಕೆ,ಎಸ್,ಐ,ಐ,ಡಿಸಿ. ಕಟ್ಟಡ ಐ.ಟಿ ಪಾರ್ಕ್ ಸೌತ್ ಬ್ಲಾಕ್ ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್,
ಬೆಂಗಳೂರು-560044.

No. of posts:  2
Application Start Date:  11 ಮೇ 2022
Application End Date:  31 ಮೇ 2022
Work Location:  ಕರ್ನಾಟಕ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು  ಗರಿಷ್ಠ 66 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 25,000/- ರವರೆಗೆ ವೇತನ ಪಡೆಯಲಿದ್ದಾರೆ.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

To Download Official Notification

Comments

User ಮೇ 15, 2022, 9:02 ಪೂರ್ವಾಹ್ನ
User ಮೇ 15, 2022, 9:02 ಪೂರ್ವಾಹ್ನ
User ಮೇ 15, 2022, 9:03 ಪೂರ್ವಾಹ್ನ